ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು
(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 04. ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮುಂಬೈ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು […]
ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್



