car

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12. ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರನ್ನು ದೆಹಲಿ ಸಚಿವಾಲಯದ ಬಳಿಯಿಂದಲೇ ಎಗರಿಸುವ ಮೂಲಕ ಕಳ್ಳರು ಮುಖ್ಯಮಂತ್ರಿಯವರಿಗೇ ಕಳ್ಳತನದ ಬಿಸಿ ಮುಟ್ಟಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೇಜ್ರಿವಾಲ್ ಸಾಮಾನ್ಯವಾಗಿ ಉಪಯೋಗಿಸುತ್ತಿದ್ದ ನೀಲಿ ಬಣ್ಣದ ವ್ಯಾಗನರ್ ಕಾರನ್ನು ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಡುತ್ತಿದ್ದಾರೆ. ಕಾರ್ ಕಳವಾಗುವ ಸ್ಥಳದಲ್ಲಿನ ದೃಶ್ಯಗಳು ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋದ ಗುಣಮಟ್ಟ ಸರಿಯಿಲ್ಲದೇ ಮಂಕಾಗಿದೆ. ಮುಖ್ಯಮಂತ್ರಿಯ […]

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು Read More »

ರಾಷ್ಟ್ರೀಯ ನ್ಯೂಸ್

ದೀಪಾವಳಿ ವಿಶೇಷ ► ಮಾರುತಿ ಸುಝುಕಿ ಕಾರುಗಳಲ್ಲಿ ಭರ್ಜರಿ ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಮಾಹಿತಿ, ಅ.01.  ಭಾರತದ ಅತಿದೊಡ್ಡ ಕಾರು ತಯಾರಕ ಕಂಪೆನಿ ಮಾರುತಿ ಸುಝುಕಿಯು ತನ್ನ ವಾಹನಗಳ ಮೇಲೆ ಹಬ್ಬದ ಋತುವಿನಲ್ಲಿ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಮಾರುತಿ ಆಲ್ಟೊ, ಸ್ವಿಫ್ಟ್, ಸ್ವಿಫ್ಟ್ ಡಿಜೈರ್, ಸೆಲೆರಿಯೊ, ವ್ಯಾಗನಾರ್ ಹಾಗು ಮುಂತಾದ ಮಾದರಿಗಳು ಹಬ್ಬದ ರಿಯಾಯಿತಿಯನ್ನು ಆಕರ್ಷಿಸಲಿದ್ದು, ಭಾರತದಲ್ಲಿ ಮಾರುತಿ ಸುಜುಕಿ ಕಾರುಗಳ ಮೇಲೆ ನಗದು ರಿಯಾಯಿತಿ ಮತ್ತು ಎಕ್ಸ್‌ಚೇಂಜ್ ಬೋನಸ್‌ಗಳನ್ನೂ ಸಹ ನೀಡುತ್ತಿರುವುದು ಕಾರು ಖರೀದಿದಾರರಲ್ಲಿ ಸಂತೋಷ ಉಂಟು ಮಾಡಿದೆ. ಆಲ್ಟೊ 800 ಮತ್ತು ಆಲ್ಟೊ ಕೆ10

ದೀಪಾವಳಿ ವಿಶೇಷ ► ಮಾರುತಿ ಸುಝುಕಿ ಕಾರುಗಳಲ್ಲಿ ಭರ್ಜರಿ ಡಿಸ್ಕೌಂಟ್ Read More »

ತಂತ್ರಜ್ಞಾನ

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಮೈಸೂರು,ಸೆ.03, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಬಳಿ ಆದಿತ್ಯವಾರ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಮೇಲೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಚಂದಕವಾಡಿ ಗ್ರಾಮದ ಮಹದೇವಸ್ವಾಮಿ(38), ರತ್ನಮ್ಮ(43) ಹಾಗೂ ದಿಶಾ(8) ಎಂಬುವುದಾಗಿ ಗುರುತಿಸಲಾಗಿದೆ. ನರಸೀಪುರ ಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ಖಾಸಗಿ ಬಸ್, ಹಾಗೂ ಮೈಸೂರು ಕಡೆ

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ Read More »

ಕರಾವಳಿ

ಯಡಿಯೂರಪ್ಪ ಪುತ್ರ ರಾಘವೇಂದ್ರರ ಕಾರು ಬೈಕಿಗೆ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊನ್ನಾಳಿ, ಸೆ.01. ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಶಾಸಕ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಾದಾಪುರ ಕ್ರಾಸ್​ ಬಳಿ ಗುರುವಾರ ರಾತ್ರಿ ನಡೆದಿದೆ. ಶಾಸಕ ರಾಘವೇಂದ್ರ ಅವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದಾಗ ಅವರ ಕಾರು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳೀಯ ನಿವಾಸಿ ಸುರೇಶ್​​(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ರಾಘವೇಂದ್ರ ಅವರನ್ನು

ಯಡಿಯೂರಪ್ಪ ಪುತ್ರ ರಾಘವೇಂದ್ರರ ಕಾರು ಬೈಕಿಗೆ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಾರವಾರ, ಆ.10. ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆಂದು ಬಿಜಾಪುರ ಜಿಲ್ಲೆಯ ಜಮನಾಳ ನಿವಾಸಿಗಳು 9 ಮಂದಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದವರ ಕಾರು ಅಪಘಾತ ► ಐವರು ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ

ಕಾರವಾರ: ಬೆಂಕಿಗಾಹುತಿಯಾದ ಟವೇರಾ ► ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಕಾರವಾರ, ಆ.01. ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಟವೇರಾ ಕಾರೊಂದು ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ಎಂಬಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಮುಂಡಗೋಡು ನಿವಾಸಿ ಕಾರು ಚಾಲಕ ಪ್ರಭು  ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಕಾರಿನಲ್ಲಿ ಯಲ್ಲಾಪುರದ ಉಮ್ಮಚಗಿಯಿಂದ  ತನ್ನ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ

ಕಾರವಾರ: ಬೆಂಕಿಗಾಹುತಿಯಾದ ಟವೇರಾ ► ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಚಾಲಕ Read More »

ಕರ್ನಾಟಕ
Scroll to Top