ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ?
(ನ್ಯೂಸ್ ಕಡಬ) newskadaba.com ಜು.02: ಫಿಟ್ನೆಸ್ಗಾಗಿ ಜಿಮ್ಗೆ ಹೋಗುವುದು ಸಹಜ, ಇದು ಆರೋಗ್ಯಕ್ಕೂ ಒಳ್ಳೆಯದು, ಆದರೆ ಜಿಮ್‌ನಲ್ಲಿ ಹೆಚ್ಚು ಹೊತ್ತು ಕಾಲ ಕಳೆಯುವುದು ಸರಿಯಲ್ಲ, ಎಷ್ಟು ಬೇಕು ಅಷ್ಟೇ ವರ್ಕ್ ಔಟ್ ಮಾಡುವುದು ಒಳ್ಳೆಯದು. ವರ್ಕ್ಔಟ್ ಹೆಚ್ಚು ಹೊತ್ತು ಮಾಡಿದ್ರೆ ಇದು ಹೃದಯ ಆರೋಗ್ಯಕ್ಕೆ ಹೆಚ್ಚು ಅಪಾಯವನ್ನು ಉಂಟು ಮಾಡುತ್ತಿದೆ. ಹಿಮಾಚಲ ಪ್ರದೇಶದ 35 ವರ್ಷದ ವ್ಯಕ್ತಿಯೊಬ್ಬ ಜಿಮ್ ಮಾಡಿ ಸಾವನ್ನಪ್ಪಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿತ್ತು. ವ್ಯಾಯಾಮದ ತೀವ್ರತೆ , ಪೂರಕ ಬಳಕೆ […]
ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ? Read More »
ಲೈಫ್‍ಸ್ಟೈಲ್
