ಬಿಸಿ ಬಿಸಿ ಕ್ಯಾರೆಟ್ ಬಾತ್ ಮಾಡುವ ವಿಧಾನ
(ನ್ಯೂಸ್ ಕಡಬ)newskadaba.com ಜ.21. ಕ್ಯಾರೆಟ್ ಅನ್ನು ನಾವು ಹೆಚ್ಚಾಗಿ ಪಲಾವ್ ಮಾಡುವಾಗ ಬಳಸುತ್ತೇವೆ. ಪಲಾವಿನ ರುಚಿಗೆ ಇನ್ನಷ್ಟು ಮೆರಗು ನೀಡುವುದು ಕ್ಯಾರೆಟ್. ಅಂತೆಯೇ ಕ್ಯಾರೆಟ್ ಬಾತ್ ಕೂಡ ಅಷ್ಟೇ ರುಚಿಕರ. ಮಾಡುವುದು ಕೂಡ ಅತಿ ಸುಲಭ. ಬೇಕಾಗುವ ಸಾಮಗ್ರಿಗಳು: ಅನ್ನ, ಕ್ಯಾರೇಟ್, ಈರುಳ್ಳಿ, ಹಸಿ ಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು, ಲಿಂಬೆಹಣ್ಣು, ಶುಂಠಿ, ಎಣ್ಣೆ, ಉದ್ದಿನಬೇಳೆ, ಸಾಸಿವೆ, ಶೇಂಗಾ, ಅರಿಶಿಣ, ಉಪ್ಪು ಹಾಗೂ ಸಕ್ಕರೆ. ಮಾಡುವ ವಿಧಾನ: ಕ್ಯಾರೆಟ್ ನ ಸಿಪ್ಪೆ ತೆಗೆದುಕೊಂಡು ತುರಿದುಕೊಳ್ಳಬೇಕು. ನಂತರ ಒಂದು […]
ಬಿಸಿ ಬಿಸಿ ಕ್ಯಾರೆಟ್ ಬಾತ್ ಮಾಡುವ ವಿಧಾನ Read More »
ಅಡುಗೆ