ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ► ಕೇವಲ ಒಂದು ರೂ. ನೀಡಿ ಟಾಟಾ ಕಾರು ಮನೆಗೊಯ್ಯುವ ಅವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.11. ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವವರಿಗೆ ಸಂತೋಷದ ವಿಷಯವೊಂದಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ಮೂಲಕ ಕೇವಲ 1.00 ರೂ.ನಲ್ಲಿ ಕಾರನ್ನು ನೀಡಲು ಮುಂದಾಗಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ. 1.00 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ […]

ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ► ಕೇವಲ ಒಂದು ರೂ. ನೀಡಿ ಟಾಟಾ ಕಾರು ಮನೆಗೊಯ್ಯುವ ಅವಕಾಶ Read More »

ರಾಷ್ಟ್ರೀಯ ನ್ಯೂಸ್