ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ
(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಬಿಜೆಪಿಯ ವಿರುದ್ಧ ರಾಜ್ಯ ಸರಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮೂಲಕ ದೂರು ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ […]
ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
