ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
(ನ್ಯೂಸ್ ಕಡಬ) newskadaba.com ಅ. 11. ಉದ್ಯಮಿ ಮುಮ್ತಾಝ್ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕಾವೂರು ಪೊಲೀಸರು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂವರು ಆರೋಪಿಗಳನ್ನು ಅ.09ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ […]
ಮುಮ್ತಾಝ್ ಅಲಿ ಪ್ರಕರಣ- ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ Read More »
ಕರಾವಳಿ, ಕ್ರೈಮ್ ನ್ಯೂಸ್
