ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಅ..29: ತಲಪಾಡಿ ಗ್ರಾಮದ ಕೆ.ಸಿ ರೋಡ್ ಎಂಬಲ್ಲಿನ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಮನೆಯಿಂದ ಸಹಸ್ರಾರು ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕಳವುಗೈದ ಘಟನೆ ವರದಿಯಾಗಿದೆ. ಮನೆ ಮಾಲಕಿ ವಿಮಲ ಎಂಬವರು ಅ.೨೫ರಂದು ಮಧ್ಯಾಹ್ನ ೩-೦೦ ಗಂಟೆಗೆ ಮನೆಗೆ ಬೀಗ ಹಾಕಿ ಕೂಳೂರು ಪಂಜಿಮೊಗರು ಎಂಬಲ್ಲಿರುವ ಅಣ್ಣನ ಮನೆಗೆ ಹೋಗಿ, ನಂತರ ಕುಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದವರು ಅ.೨೬ರಂದು ಸಂಜೆ ೭:೦೦ ಗಂಟೆಗೆ ಮನೆಗೆ ವಾಪಾಸ್ ಬಂದಾಗ ಕಳ್ಳತನ […]
ಮನೆಯಿಂದ ಚಿನ್ನಾಭರಣ ಸಹಿತ ನಗದು ಕಳವು-ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
