ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಮಳೆ ಬಂದ ಕಾರಣ ಅಂಗಡಿಯ ಜಗಲಿಯಲ್ಲಿ ಕುಳಿತಿದ್ದ ದಲಿತ ವೃದ್ದನ ಮೇಲೆ ಅಂಗಡಿ ಮಾಲೀಕನೋರ್ವ ಜಾತಿ ನಿಂದನೆ ಮಾಡಿ ಮರದ ತುಂಡಿನಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾದವರನ್ನು ಕೊಕ್ಕಡ ಗ್ರಾಮದ ಮಂಚ ಮೊಗೇರ (67) ಎಂದು ಗುರುತಿಸಲಾಗಿದೆ. ಕೊಕ್ಕಡ ನಿವಾಸಿಯಾಗಿರುವ ರಾಮಣ್ಣ ಗೌಡ ಎಂಬವರೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾರೆ.   ಘಟನೆಯ ವಿವರ- ಕೊಕ್ಕಡ […]

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್