ಮಂಗಳೂರಿನ ಹೋಲ್‌ಸೇಲ್ ಮಾರಾಟ ಮಳಿಗೆಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ
(ನ್ಯೂಸ್ ಕಡಬ) newskadaba.com, ಅ.11 ಮಂಗಳೂರು : ಸುರತ್ಕಲ್ ಮಾರ್ಕೆಟ್ ಮುಂಭಾಗದ ಹೋಲ್‌ಸೇಲ್ ಮಾರಾಟ ಮಳಿಗೆಯೊಂದರಲ್ಲಿ ಇಟ್ಟಿದ್ದ ಬರೋಬ್ಬರಿ 3.5 ಲಕ್ಷ ರೂ. ನಗದು ಕಳ್ಳತನವಾಗಿರುವ ಘಟನೆ ಶುಕ್ರವಾರ(ಅ.10) ಬೆಳಕಿಗೆ ಬಂದಿದೆ.ಮಾಲೀಕರು ದಿನನಿತ್ಯದಂತೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿರುವುದು ತಿಳಿದುಬಂದಿದೆ. ರಾತ್ರಿಯ ಸಮಯದಲ್ಲಿ ಅಂಗಡಿಯ ಬೀಗವನ್ನು ಒಡೆಯಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಅಂಗಡಿ ಮಾಲೀಕರಾದ ಶಮೀರ್ ಅವರು ಸಾಮಾನ್ಯವಾಗಿ ವ್ಯಾಪಾರದ ನಂತರ ದಿನದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ಮರುದಿನ […]
ಮಂಗಳೂರಿನ ಹೋಲ್‌ಸೇಲ್ ಮಾರಾಟ ಮಳಿಗೆಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
