ಜನಗಣತಿ ಜೊತೆಗೇ ಜಾತಿಗಣತಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಜನಗಣತಿ ಜೊತೆಯಲ್ಲಿ ಜಾತಿ ಗಣತಿ ನಡೆಸಲು ನಿರ್ಧಾರ ಕೈಗೊಂಡಿದೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಚಿವ ಅಶ್ವಿನ್ ವೈಷ್ಣವ್ ಅವರು ಪಾರದರ್ಶಕವಾಗಿ ದೇಶದಲ್ಲಿ ಜನಗಣತಿಯನ್ನ ನಡೆಸಲಾಗುತ್ತದೆ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ಜಾತಿ ಗಣತಿಗೆ ಒತ್ತಾಯಿಸಿ ಅಧಿಕಾರದಲ್ಲಿರುವ ಕೆಲವು ರಾಜ್ಯಗಳಲ್ಲಿ ಆಯೋಗವನ್ನು ಕೂಡ ರಚಿಸಿದೆ. ಸುಮಾರು 14 ವರ್ಷಗಳ ನಂತರ ಕೇಂದ್ರ ಸರ್ಕಾರ ಈ ಮಹತ್ವದ […]

ಜನಗಣತಿ ಜೊತೆಗೇ ಜಾತಿಗಣತಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ Read More »

ರಾಷ್ಟ್ರೀಯ ನ್ಯೂಸ್