ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪೂರ್ಣ: ಒಟ್ಟು 6.13 ಕೋಟಿ ಮಂದಿ ಸಮೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.01: ಬೆಂಗಳೂರು ರಾಜ್ಯ ಹಿಂದುಳಿದ ವರ್ಗಗಗಳ ಆಯೋಗ ಕಳೆದ ಸೆ. 22ರಿಂದ ನಡೆಸುತ್ತಿದ್ದ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಶುಕ್ರವಾರ ಮುಕ್ತಾಯವಾಗಿದ್ದು, 6,13,83,908 ಜನರ ಮಾಹಿತಿ ಸಂಗ್ರಹಿಸಲಾಗಿದೆ. 2025ಕ್ಕೆ ರಾಜ್ಯದಲ್ಲಿ 6,85,38000 ಜನರು ಇರಬಹುದೆಂದು ಆಯೋಗ ಅಂದಾಜಿಸಿತ್ತು. ಆದರೆ 6.13 ಕೋಟಿ ಜನ ಮಾತ್ರ ಮಾಹಿತಿ ನೀಡಿದ್ದಾರೆ. 4,22,258 ಕುಟುಂಬಗಳು ಮಾಹಿತಿ ನೀಡಲು ನಿರಾಕರಿಸಿವೆ. ಅಲ್ಲದೆ, 34,49,681 ಮನೆಗಳು ಖಾಲಿ ಇಲ್ಲವೇ ಬೀಗ ಹಾಕಿದ್ದರಿಂದ ಸಮೀಕ್ಷೆ ಮಾಡಲಾಗಿಲ್ಲ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ […]

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪೂರ್ಣ: ಒಟ್ಟು 6.13 ಕೋಟಿ ಮಂದಿ ಸಮೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್