ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ
(ನ್ಯೂಸ್ ಕಡಬ) newskadaba.com, ಅ.20 ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ನಡೆಯಲಿದೆ.ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ.ಭಾನುವಾರ ಸಂಜೆಯ ವೇಳೆಗೆ, ಗ್ರೇಟರ್ ಬೆಂಗಳೂರು […]
ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
