ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ

(ನ್ಯೂಸ್ ಕಡಬ) newskadaba.com ಕಡಬ, ಆ.25, ಪಾಳುಬಿದ್ದಿದ್ದ ಕೊೖಲ ಪಶು ಸಂಗೋಪನ ಕ್ಷೇತ್ರ ಕಳೆದ ನಾಲ್ಕೈದು ವರ್ಷದಳಿಂದ ಹಲವಾರು ಕಾರಣಗಳಿಗಾಗಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಹೆಸರು ಮಾಡುತ್ತಿದೆ. ಡಿ.ವಿ.ಸದಾನಂದ ಗೌಡರು ಇಲ್ಲಿಗೆ ಪಶುವೈದ್ಯಕೀಯ ಕಾಲೇಜು ಘೋಷಣೆ ಮಾಡಿ ಈಗ ಸಿದ್ದರಾಮಯ್ಯ ಕಾಲದಲ್ಲಿ ಅದು ಅನುಷ್ಠಾನವಾಗುತ್ತಿರುವುದು ಒಂದೆಡೆಯಾದರೆ ಇತ್ತ ಕೇಂದ್ರ ಸರಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆಗಾಗಿ ಕ್ಷೇತ್ರದಲ್ಲಿ ಗೋಕುಲ ಗ್ರಾಮ ಅನುಷ್ಠಾನ ಮಾಡಲು ಮುನ್ನುಡಿ ಬರೆಯಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ […]

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ Read More »

ಕರಾವಳಿ