ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಅ. 22. ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್‍ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದ್ದಾರೆ. ಅವರು ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ […]

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ Read More »

ಕರಾವಳಿ