ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ
(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ.04. ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ. ಮಲವಂತಿಗೆ […]
ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್