ರಾಜ್ಯದಂತೆ ತರಕಾರಿ, ಸೊಪ್ಪುಗಳ ದರ ಏರಿಕೆ ಕಂಡಿದ್ದು, ಖರೀದಿಗೆ ಗ್ರಾಹಕರಿಂದ ಹಿಂದೇಟು

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು ಗ್ರಾಮಾಂತರ: ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ತರಕಾರಿ, ಸೊಪ್ಪುಗಳ ದರ ಗಗನಕ್ಕೇರಿದ್ದು, ಗ್ರಾಹಕರು ಖರೀದಿಗೆ ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಸುಮಾರು 27 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತದೆ. ಇದರಲ್ಲಿ ತರಕಾರಿ ಬೆಳೆಯೇ ಹೆಚ್ಚು. ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮೊಂಥಾ ಚಂಡಮಾರುತ, ವಾತಾವರಣ ವೈಪರೀತ್ಯದಿಂದ ಮಳೆಯಾಗುತ್ತಿದೆ. ಇದರಿಂದ ಸಾಕಷ್ಟು ರೀತಿಯ ರೋಗಭಾದೆ ಬೆಳೆಯಲ್ಲಿ ಕಾಣಿಸಿಕೊಂಡಿದೆ. ಜತೆಗೆ ತರಕಾರಿ ಬೆಳೆ ಬೆಳೆಯುವ ಸಮಯದಲ್ಲಿ ಮಳೆ ಬಂದದ್ದು ಸಹ ಕಾರಣವಾಗಿದೆ. […]

ರಾಜ್ಯದಂತೆ ತರಕಾರಿ, ಸೊಪ್ಪುಗಳ ದರ ಏರಿಕೆ ಕಂಡಿದ್ದು, ಖರೀದಿಗೆ ಗ್ರಾಹಕರಿಂದ ಹಿಂದೇಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್