ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಅ.16. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾದ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರದಂದು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ […]

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »

ಕರ್ನಾಟಕ