ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ(ಅ. 05) ಬೆಂಗಳೂರಿನಿಂದ ಕೆ ಆರ್ ಎಸ್ ವರೆಗೆ ವಾಹನಗಳಲ್ಲಿ ಭಾರೀ ಮೆರವಣಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ ಐದರಂದು ಬೆಳಗ್ಗೆ 11 […]
ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ Read More »
ಕರ್ನಾಟಕ