‘ಥ್ರೆಡ್ಸ್’ನಲ್ಲಿ ದಾಖಲೆ ಬರೆದ ಅಲ್ಲು ಅರ್ಜುನ್
(ನ್ಯೂಸ್ ಕಡಬ) newskadaba.com ಹೈದರಾಬಾದ್, ಜು. 25. ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಅವರ ಫ್ಯಾನ್ ಬಳಗ ತುಂಬಾ ದೊಡ್ಡದು. ದಕ್ಷಿಣದಲ್ಲಿ ಮಾತ್ರವಲ್ಲದೆ ಉತ್ತರ ಭಾರತದಲ್ಲೂ ಸ್ಟೈಲಿಸ್ಟ್ ಸ್ಟಾರ್ ಅವರ ಸಿನಿಮಾಗಳನ್ನು ನೋಡುವವರಿದ್ದಾರೆ. ಅಲ್ಲು ಅರ್ಜುನ್ ಅವರ ಅನೇಕ ಸಿನಿಮಾಗಳು ಹಿಂದಿ ಸೇರಿದಂತೆ ಇತರ ಭಾಷೆಗೆ ಆಗಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಆಗಿವೆ. ಹಾಗಾಗಿ ಅವರಿಗೆ ಅಭಿಮಾನಿಗಳು ಎಲ್ಲಾ ಕಡೆ ಇದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಹವಾ ಸೃಷ್ಟಿಸಿರುವ ಅಲ್ಲು ಅರ್ಜುನ್ ಇತ್ತೀಚೆಗೆ ಬಂದ ಮೆಟಾ […]
‘ಥ್ರೆಡ್ಸ್’ನಲ್ಲಿ ದಾಖಲೆ ಬರೆದ ಅಲ್ಲು ಅರ್ಜುನ್ Read More »
ರಾಷ್ಟ್ರೀಯ ನ್ಯೂಸ್, ಸಿನಿಮಾ
