ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರ ವ್ಯಕ್ತಕ ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಉಪಕರಣಗಳನ್ನು ನೋಡಿ, ನಂತರ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಮೆಸೇಜ್ ಮಾಡಿದ್ದರು. ಅಪರಿಚಿತರು ದೂರುದಾರ ವ್ಯಕ್ತಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದರು. ನಂತರ ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು […]
ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ Read More »
ಕರಾವಳಿ, ಕ್ರೈಮ್ ನ್ಯೂಸ್
