ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನದ ಸವಿ ನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮವು ಮಂಗಳವಾರದಂದು ಚಾರ್ವಾಕ ಶಾಖಾ ಕಚೇರಿ ಆವರಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ನಿರ್ದೇಶಕರಾದ […]
ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »
ಕರಾವಳಿ
