ಕೇಂದ್ರ ಸರ್ಕಾರದಿಂದ ಎಸ್ಸಿ-ಎಸ್ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ
(ನ್ಯೂಸ್ ಕಡಬ) newskadaba.com ಜು. 22: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. […]
ಕೇಂದ್ರ ಸರ್ಕಾರದಿಂದ ಎಸ್ಸಿ-ಎಸ್ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ Read More »
ಕರ್ನಾಟಕ
