ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು. ಆದರೆ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತಳೆದಿದೆ ಎಂದು ದೂರಿದ್ದಾರೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು. ಸದಸ್ಯರು ಸಾಂವಿಧಾನಿಕ […]

ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ Read More »

ಬ್ರೇಕಿಂಗ್ ನ್ಯೂಸ್