35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಅನುಕೂಲವಾಗಲಿದೆ. ಬೆಲೆ ಬದಲಾವಣೆಯ ಅನ್ವಯ, ಅಸೆಕ್ಲೋಫೆನಾಕ್, ಪ್ಯಾರಸಿಟಮಾಲ್ ಮತ್ತು ಟ್ರಿಪ್ಸಿನ್ ಕೈಮೊಟ್ರಿಪ್ಸಿನ್ ಅಂಶಗಳುಳ್ಳ, ಕುಮ್ಸ್ ಡ್ರಗ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ತಯಾರಿಸಿ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಮಾರಾಟ ಮಾಡಿದ ಔಷಧಿಗೆ 13 ರು., […]

35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್