ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ. 02ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು. ಅವರು “ಸ್ವಚ್ಛತಾ ಹಿ ಸೇವಾ” […]
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ Read More »
ಕರಾವಳಿ