ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಸುಳ್ಯಕ್ಕೆ ಭೇಟಿ- ಪರಿಶೀಲನೆ
(ನ್ಯೂಸ್ ಕಡಬ) newskadaba.com ಸುಳ್ಯ, ಜು. 13. ಸುಳ್ಯ ತಾಲೂಕು ಪಂಚಾಯತ್‍ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಬುಧವಾರದಂದು ಭೇಟಿ ನೀಡಿದರು. ನಂತರ ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕ, ಅಮೃತ ಮುಕ್ತಿಧಾಮ, ಅಮೃತ ಉದ್ಯಾನವನ ಎಎಒ ಕಾಮಗಾರಿ, ಅರಂತೋಡು ಗ್ರಾಮ ಪಂಚಾಯತ್ ಗ್ರಂಥಾಲಯ, ಅಂಗನವಾಡಿ ಹಾಗೂ ಅರಂಬೂರು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿ, […]
ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಸುಳ್ಯಕ್ಕೆ ಭೇಟಿ- ಪರಿಶೀಲನೆ Read More »
ಕರಾವಳಿ