cet exam

CET ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಗಡಿನಾಡು ಮತ್ತು ಹೊರನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ CET ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ಬದಲಾಗಿ ಏಪ್ರಿಲ್ 15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್ 18ರಂದು ಶುಭ ಶುಕ್ರವಾರ ಇರುವುದರಿಂದ ಈ ಪರೀಕ್ಷೆ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಬಂದಿದ್ದವು, ಆ ಹಿನ್ನೆಲೆಯಲ್ಲಿ ಸರಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು […]

CET ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ Read More »

ಕ್ರೀಡಾ ನ್ಯೂಸ್

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಗುರುವಾರ ಸಿಇಟಿ-2025ರ

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ
Scroll to Top