CET

ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಪಿಯುಸಿ ನಂತರದ ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರದಂದು ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದ್ದು, ಆಗಸ್ಟ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ‌ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸಪ್‌ ಸಂದೇಶ ಕೂಡ ರವಾನಿಸುವ […]

ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 15 . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಸಿಇಟಿಯಲ್ಲೂ ಎಲ್ಲ ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಮಂಗಳೂರಿನ ಎಕ್ಸ್‌ಪರ್ಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಪ್ರಥಮ ರ್ಯಾಂಕ್(96.7%) ಪಡೆದಿದ್ದಾರೆ.  ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್ Read More »

ಕರ್ನಾಟಕ
Scroll to Top