ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು
(ನ್ಯೂಸ್ ಕಡಬ) newskadaba.com ಕಡಬ, ಆ.28, 2016-17ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ “ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ” ಪರೀಕ್ಷೆಯಲ್ಲಿ ಸಮರ್ಥ ಚೂಂತಾರು ರವರು 15ನೇ ರ್ಯಾಂಕ್ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ನೀಡುವುದಕ್ಕಾಗಿ ಈ ಪರೀಕ್ಷೆಯನ್ನು ರಾಷ್ಟ್ರಾದ್ಯಾಂತ ನಡೆಸಲಾಗಿದ್ದು, ಕಳೆದ ನವೆಂಬರ್ನಲ್ಲಿ ನಡೆದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 85,000 ವಿದ್ಯಾರ್ಥಿಗಳು ಪೈಪೋಟಿ ನಡೆಸಿದ್ದರು. ಮಂಗಳೂರಿನಿಂದ ಸುಮಾರು 15 ಮಂದಿ ಈ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ್ದರು ಮತ್ತು ರಾಷ್ಟ್ರಮಟ್ಟದ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು. […]
ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು Read More »
ಕರ್ನಾಟಕ
