ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 18. ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಚೂರಿ ತೋರಿಸಿ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ಕೊಲ್ನಾಡು ಎಂಬಲ್ಲಿ ರವಿವಾರದಂದು ನಡೆದಿದೆ.   ಕೊಲ್ನಾಡು ನಿವಾಸಿ ಸದಾಶಿವ ಶೆಟ್ಟಿ ಹಾಗೂ ಪತ್ನಿ ವಸಂತಿ ಶೆಟ್ಟಿ ಕೆಲಸದ ನಿಮಿತ್ತ ಹಳೆಯಂಗಡಿಗೆ ಹೋಗಿದ್ದವರು ವಾಪಸ್ ಬರುವಾಗ ಪತ್ನಿಯನ್ನು ಆಟೋದಲ್ಲಿ ಮನೆಗೆ ಕಳುಹಿಸಿದ್ದರು. ಅದರಂತೆ ವಸಂತಿ ಶೆಟ್ಟಿ ಮನೆಗೆ ಬಂದ ವೇಳೆ ಓರ್ವ ಬಂದು ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿದೆ, ಪೆಟ್ರೋಲ್ ತುಂಬಿಸಲು ಬಾಟಲಿ […]

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್