ಮರ್ಧಾಳದಲ್ಲಿ ನಡೆಯುತ್ತಿದೆ ಮದ್ಯದಂಗಡಿ ತೆರೆಯುವ ಹುನ್ನಾರ ► ಪ್ರಬಲಗೊಳ್ಳುತ್ತಿದೆ ಮದ್ಯದಂಗಡಿ ವಿರೋಧಿ ಹೋರಾಟ
(ನ್ಯೂಸ್ ಕಡಬ) newskdaba.com ಕಡಬ, ನ.01. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಂಟ್ರ ಗ್ರಾಮದ ಮರ್ಧಾಳ ಸಮೀಪ ಚಾಕಟೆಕರೆ ಎಂಬಲ್ಲಿ ಮದ್ಯದಂಗಡಿ ತೆರೆಯುವ ಹುನ್ನಾರ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ತಾಲೂಕು ಪಂಚಾಯತ್ ಸದಸ್ಯೆ ಕುಸುಮಾರವರು ಅಬಕಾರಿ ಇಲಾಖೆಗೆ ಸೂಚಿಸಿದ್ದಾರೆ. ಅವರು ಪುತ್ತೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿ, ಮರ್ಧಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದೆಂದು ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಸುಜಾತ್ರವರಲ್ಲಿ […]

