ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಇಲ್ಲಿನ ಉಳ್ಳಾಲದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈಯವರು ನಮೋ ಬ್ರಿಗೇಡ್ ನ ನಾಯಕ ಚಕ್ರವರ್ತಿ ಸೂಲಿಬೆಲೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಜವಹರಲಾಲ್ ನೆಹರೂ, ಮಹಾತ್ಮಾ ಗಾಂಧಿಯ ಕುರಿತು ಮತ್ತು ಅವರ ಕುಟುಂಬದ ಕುರಿತು ವೃಥಾ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದು ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ […]

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್ Read More »

ಕರಾವಳಿ