ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಸೌಜನ್ಯ ತಾಯಿ ಕೂಡ ಷಡ್ಯಂತ್ರಕ್ಕೆ ಬಲಿಯಾಗಿರಬಹುದು. ಹಾಗಾಗಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಜಾತಾ ಭಟ್‌ ಅವರನ್ನು ಹೇಗೆ ಆ ಗುಂಪು ಷಡ್ಯಂತ್ರ ಮಾಡಿ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿತ್ತು. ಸುಜಾತಾ ಭಟ್‌ ಅವರನ್ನು ಮುಂದಿಟ್ಟುಕೊಂಡು ದಿನದಿಂದ ದಿನಕ್ಕೆ ಕಟ್ಟುಕಥೆ ಹೆಣೆದಿತ್ತು. ಇದೀಗ ಸುಜಾತಾ ಭಟ್‌ ಅವರೇ ಯಾರೋ ತನ್ನನ್ನು ಹೆದರಿಸಿ ಹೀಗೆ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಸೌಜನ್ಯ […]

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ Read More »

ಕರಾವಳಿ, ಕರ್ನಾಟಕ