ವಕ್ಫ್ ಬೋರ್ಡ್ ರದ್ದು ಪಡಿಸಬೇಕು: ಛಲವಾದಿ ನಾರಾಯಣ ಸ್ವಾಮಿ
(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರೈತರ ಜಮೀನು, ಹಿಂದೂ ದೇವಾಲಯ ಹಾಗೂ ಮಠಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ನೋಡಿದರೆ ಈ ರಾಜ್ಯವನ್ನು ಮಸೀದಿಗಳೇ ನಡೆಸುತ್ತಿರುವ ಹಾಗೆ ಅನಿಸುತ್ತಿದೆ. ಹೀಗಾಗಿ ಕೂಡಲೇ ವಕ್ಫ್ ಬೋರ್ಡ್ ರದ್ದುಪಡಿಸಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜಾಪುರ, ಯಾದಗಿರಿ, ಕಲಬುರಗಿ, ತುಮಕೂರು, ಚಿತ್ರದುರ್ಗದಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಹಾಗಾಗಿ, […]
ವಕ್ಫ್ ಬೋರ್ಡ್ ರದ್ದು ಪಡಿಸಬೇಕು: ಛಲವಾದಿ ನಾರಾಯಣ ಸ್ವಾಮಿ Read More »
ಕರ್ನಾಟಕ
