‘ಬೆಳಗಾವಿ ಸದನದ ಅವಧಿ ಒಂದು ವಾರ ವಿಸ್ತರಿಸಲು ಛಲವಾದಿ ನಾರಾಯಣಸ್ವಾಮಿ ಒತ್ತಾಯ’
(ನ್ಯೂಸ್ ಕಡಬ) newskadaba.com,ಡಿ.17: ಇಷ್ಟು ದಿನಗಳಾದರೂ ಉತ್ತರ ಕರ್ನಾಟಕದ ವಿಚಾರಗಳು ಸರಿಯಾಗಿ ಚರ್ಚೆಗೆ ಬಂದಿಲ್ಲ. ಆದ್ದರಿಂದ ಇಲ್ಲಿ ನಡೆಯುತ್ತಿರುವ ಸದನದ ಅವಧಿಯನ್ನು ಒಂದು ವಾರ ವಿಸ್ತರಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ನಾಳೆ ಜನರು ಕೇಳುವಂತಾಗಲಿದೆ ಎಂದು ನುಡಿದರು. ಒಂದು ವಾರ ಸದನದ ಅವಧಿ ವಿಸ್ತರಿಸಿ; ಸಮಸ್ಯೆಗಳಿಗೆ ಪರಿಹಾರ ಕೊಡೋಣ ಎಂದು ತಿಳಿಸಿದರು. ಇಲ್ಲಿ ಸಮಸ್ಯೆ ಹೆಚ್ಚಾಗಿದೆ. […]
‘ಬೆಳಗಾವಿ ಸದನದ ಅವಧಿ ಒಂದು ವಾರ ವಿಸ್ತರಿಸಲು ಛಲವಾದಿ ನಾರಾಯಣಸ್ವಾಮಿ ಒತ್ತಾಯ’ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
