ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಯುವಕರು ಹಾಗೂ ಮಕ್ಕಳ‌ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​​ಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್ […]

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ Read More »

ಕರ್ನಾಟಕ