ಗ್ಯಾರಂಟಿ ಯೋಜನೆಗಳು ಶೀಘ್ರದಲ್ಲೇ ಬಂದ್: ಛಲವಾದಿ ನಾರಾಯಣಸ್ವಾಮಿ
(ನ್ಯೂಸ್ ಕಡಬ) newskadaba.com, ಫೆ.10. ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭಾನುವಾರ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊನೆಗೊಳಿಸುವ ಕೆಲಸಕ್ಕೆ ಕೈ ಹಾಕಲಿದೆ ಎಂದೆನಿಸುತ್ತಿದೆ. ಈಗಾಗಲೇ ಸರ್ಕಾರ ಮೆಟ್ರೋ ರೈಲು, ಹಾಲು, ಸ್ಟ್ಯಾಂಪ್ ಡ್ಯೂಟಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಇಷ್ಟೆಲ್ಲ ಆದರೂ […]
ಗ್ಯಾರಂಟಿ ಯೋಜನೆಗಳು ಶೀಘ್ರದಲ್ಲೇ ಬಂದ್: ಛಲವಾದಿ ನಾರಾಯಣಸ್ವಾಮಿ Read More »
ಕರ್ನಾಟಕ
