ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ..!!
(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.12. ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಮಾಡುತ್ತಿದ್ದ, ಹಾಗೂ ಜನರ ಮೇಲೆಯೇ ದಾಳಿ ಮಾಡಲು ಮುಂದಾಗುತ್ತಿದ್ದ ಪುಂಡಾನೆಯನ್ನು ಸಾಕಾನೆ ಅಭಿಮನ್ಯು ಮತ್ತು ಇತರೆ ಸಾಕಾನೆಗಳ ಸಹಕಾರದೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಾಕಾನೆಗಳಾದ ಕೂಂಬಿಂಗ್ ಆಪರೇಷನ್ ಸ್ಪೆಷಲಿಸ್ಟ್ಗಳಾದ ಅಭಿಮನ್ಯು, ಮಹೇಂದ್ರ, ಗಣೇಶ […]
ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ..!! Read More »
ಕರ್ನಾಟಕ
