’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ    

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 03. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು […]

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ     Read More »

ಕರ್ನಾಟಕ