ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಚಂದ್ರಯಾನ ಕುರಿತು ಭಾರತೀಯರಲ್ಲಿ ಕುತೂಹಲ ಹೆಚ್ಚಿಸಿದ್ದು, ದೇವಾಲಯ ಮಸೀದಿ ಹಾಗೂ ಚರ್ಚ್ ಗಳಲ್ಲಿ ಈ ಚಂದ್ರಯಾನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ನಡೆಯುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು 15ನೇ ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾದಿಂದಲೇ ಮೋದಿ ವರ್ಚುವಲ್ ಆಗಿ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಬುಧವಾರ ಸಂಜೆ ಇಳಿಯಲಿರುವ ಚಂದ್ರಯಾನ-3 ನೌಕೆಯನ್ನು […]

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್