ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ)newskadaba.com ಚನ್ನಪಟ್ಟಣ ಜೂ.15. ಟಿಂಬರ್ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದೆ. ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ. . […]
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್