ರೇಣುಕಸ್ವಾಮಿ ಕೊಲೆ ಪ್ರಕರಣ 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 04.  ಚಿತ್ರದುರ್ಗದ ಯುವಕ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. ಆರೋಪಿ ನಟ ದರ್ಶನ್, ಅವರ ಆಪ್ತೆ ಪವಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ಧ 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯ ಮುದ್ರಿತ ಪ್ರತಿಯನ್ನು ತನಿಖಾ ತಂಡವು ನ್ಯಾಯಾಲಯಕ್ಕೆ ಸಲ್ಲಿಸಿದೆ. ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳ ಹೇಳಿಕೆಯ ಸಹಿತ ಇದುವರೆಗಿನ ತನಿಖಾ ಮಾಹಿತಿಯನ್ನು […]

ರೇಣುಕಸ್ವಾಮಿ ಕೊಲೆ ಪ್ರಕರಣ 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್