ಖ್ಯಾತ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ವಿಧಿವಶ

(ನ್ಯೂಸ್ ಕಡಬ) newskadaba.com  ಅಮೇರಿಕಾ, ಜು. 22. ಕಾಮಿಡಿ ಜಗತ್ತಿನ ಲೆಜೆಂಡ್ ಚಾರ್ಲಿ ಚಾಪ್ಲಿನ್ ಪುತ್ರಿ ನಟಿ ಜೋಸೆಫೀನ್ ಚಾಪ್ಲಿನ್(74) ಕೊನೆಯುಸಿರೆಳೆದಿದ್ದಾರೆ. ಯುಎಸ್ ಮೂಲದ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಜುಲೈ 13 ರಂದು ಪ್ಯಾರಿಸ್‌ನಲ್ಲಿ ಜೋಸೆಫೀನ್ ಚಾಪ್ಲಿನ್ ನಿಧನರಾಗಿರುವುದಾಗಿ ಪ್ರಕಟಿಸಿದ್ದಾರೆ. ನಟಿ ಜೋಸೆಫೀನ್ ಚಾಪ್ಲಿನ್ ಮಾರ್ಚ್ 28, 1949 ರಂದು ಕ್ಯಾಲಿಫೋರ್ನಿಯಾದ ಸಾಂಟಾ ಮೋನಿಕಾದಲ್ಲಿ ಜನಿಸಿದರು. ಚಾರ್ಲಿ ಚಾಪ್ಲಿನ್ ಮತ್ತು ಊನಾ ಓ’ನೀಲ್ ದಂಪತಿಗೆ ಜನಿಸಿದ ಎಂಟು ಮಕ್ಕಳಲ್ಲಿ ಮೂರನೆಯವರಾಗಿದ್ದರು ಜೋಸೆಫೀನ್ ಚಾಪ್ಲಿನ್. ಇವರು ತನ್ನ […]

ಖ್ಯಾತ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ವಿಧಿವಶ Read More »

ಅಂತರ್ರಾಷ್ಟ್ರೀಯ ನ್ಯೂಸ್