ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ
(ನ್ಯೂಸ್ ಕಡಬ) newskadaba.com, ಆ.28: ಚಿಕ್ಕಮಗಳೂರು: ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಿಕ್ಕಮಗಳೂರಿನ ಕೊಟ್ಟಿಗೆಹಾರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ಚಿಕ್ಕಮಗಳೂರು ಪೊಲೀಸ್ ಇಲಾಖೆ ಹೊಸ ಪ್ಲಾನ್ ರೂಪಿಸಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರ ಜೊತೆಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಈ ಹೊಸ ನಿಯಮ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚಾರ ಮಾಡುವ ವಾಹನಗಳಿಗೆ ಅನ್ವಯವಾಗಲಿದೆ. […]
ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್



