ಛತ್ ಪೂಜೆ – ಪ್ರಧಾನಿ ನರೇಂದ್ರ ಮೋದಿ ವಿಶೇಷ ಮನವಿ

(ನ್ಯೂಸ್‌ ಕಡಬ) newskadaba.com,  ಅ..24 : ಛತ್ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಭವ್ಯ ಹಬ್ಬವಾದ ಛತ್ ಸಮೀಪಿಸುತ್ತಿದೆ. ಬಿಹಾರ ಹಾಗೂ ದೇಶಾದ್ಯಂತ ಭಕ್ತರು ಈಗಾಗಲೇ ಭಕ್ತಿಯಿಂದ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಛತ್ ಪೂಜೆಗೆ ಸಮರ್ಪಿತವಾದ ಹಾಡುಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ, ಮುಂದಿನ ದಿನಗಳಲ್ಲಿ ನಾನು ಅವುಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಮೋದಿ ವಿನಂತಿಸಿದ್ದಾರೆ. ಛತ್ ಪೂಜೆ ಹಿಂದೂ ಹಬ್ಬವಾಗಿದ್ದು, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು […]

ಛತ್ ಪೂಜೆ – ಪ್ರಧಾನಿ ನರೇಂದ್ರ ಮೋದಿ ವಿಶೇಷ ಮನವಿ Read More »

ಬ್ರೇಕಿಂಗ್ ನ್ಯೂಸ್