ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ
(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಭಾರೀ ಗಾಳಿ, ಮಳೆಯ ನಡುವೆ ಸಿಂಧುದುರ್ಗ ಜಿಲ್ಲೆಯ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ ಕುಸಿದು ಬಿದ್ದಿದ್ದು, ಇದಾದ ಕೆಲವೇ ಗಂಟೆಗಳ ಬಳಿಕ ಭಾರತೀಯ ನೌಕಾಪಡೆಗೆ ತನಿಖೆಗೆ ಆದೇಶಿಸಲಾಗಿದೆ. ಈ ನಡುವೆ ಗುತ್ತಿಗೆದಾರ ಮತ್ತು ರಚನಾತ್ಮಕ ಸಲಹೆಗಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಕಾಏಕಿ ಸುಮಾರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಿದ್ದು, ಭಾರೀ ಆತಂಕ ಮೂಡಿಸಿತ್ತು. ಇದೀಗ ಗುತ್ತಿಗೆದಾರ ಜಯದೀಪ್ ಆಪ್ಟೆ ಮತ್ತು […]
ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
