ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ
(ನ್ಯೂಸ್ ಕಡಬ) newskadaba.com ಜೂ. 10. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈ ರೋಗಗಳ ವ್ಯಾಪಕ ಹರಡುವಿಕೆಯಿಂದಾಗಿ ರೈತರು […]
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ Read More »
ಕರಾವಳಿ, ಕರ್ನಾಟಕ


