ವಾಷಿಂಗ್ ಮಿಷಿನ್‌ ಸರ್ವೀಸ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, . 09. ವಾಷಿಂಗ್ ಮಿಷಿನ್‌ ಕಂಪನಿ ಹೆಸರಲ್ಲಿ ಗ್ರಾಹಕರಿಗೆ ಉಚಿತ ಸೇವೆ ನೀಡುವ ನೆಪದಲ್ಲಿ ವಂಚನೆ ಎಸಗುತ್ತಿದ್ದ ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ವಿವೇಕಾನಂದ ಎಂಟರ್‌ಪ್ರೆಸಸ್ ಮಾಲೀಕ ಚರಣ್ ಐಎಫ್‌ಬಿ ವಾಷಿಂಗ್ ಮಿಷನ್ ಅಧಿಕೃತ ಸೇವಾದಾರರಾಗಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಐಎಫ್‌ಬಿ ವಾಷಿಂಗ್ ಮಿಷನ್ ಕೊಳ್ಳುವ ಯಾವುದೇ ಗ್ರಾಹಕರಿಗೆ ಇವರು ಉಚಿತವಾಗಿ ಮನೆಗೆ ಹೋಗಿ ಸೇವೆಕೊಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಇವರಂತೆ ಕಂಪನಿಯ ಹೆಸರು ಹೇಳಿಕೊಂಡು ಗ್ರಾಹಕರ […]

ವಾಷಿಂಗ್ ಮಿಷಿನ್‌ ಸರ್ವೀಸ್ ಹೆಸರಲ್ಲಿ ಗ್ರಾಹಕರಿಗೆ ವಂಚನೆ: ಮೂವರು ಅರೆಸ್ಟ್ Read More »

ಕ್ರೈಮ್ ನ್ಯೂಸ್