ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
(ನ್ಯೂಸ್ ಕಡಬ) newskadaba.com,ಡಿ.24: ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆಯು ಮುಂದುವರಿದಿದ್ದು, ಮಂಗಳವಾರ ಶೇ.99.9 ಶುದ್ಧತೆಯ 10 ಗ್ರಾಂ ಚಿನ್ನದ ಬೆಲೆ 1,40,850 ರು.ಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲೂ ಜಿಗಿತವಾಗಿದ್ದು, 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ಏರಿಕೆಯಾಗಿದೆ. ಸೋಮವಾರ ಚಿನ್ನದ ಬೆಲೆ 10 ಗ್ರಾಂಗೆ 1,38,200 ರು. ಇತ್ತು. ಒಂದೇ ದಿನ 2,650 ರು. ಜಿಗಿತವಾಗಿದೆ. 2,14,500 ರು. ಇದ್ದ ಬೆಳ್ಳಿ ಬೆಲೆಯಲ್ಲಿ 2,750 ರು. ಏರಿಕೆಯಾಗಿದೆ. 2024ರ ಡಿ.31ರಂದು […]
ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ Read More »
ಕರ್ನಾಟಕ


